Bible Language

Revelation 11:1 (NET) New English Translation

Versions

KNV   ತರುವಾಯ ಕೋಲಿನಂತಿದ್ದ ಒಂದು ದಂಡ ನನಗೆ ಕೊಡಲ್ಪಟ್ಟಿತು ಮತ್ತು ದೂತನು ನಿಂತುಕೊಂಡು ಎದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಆಲಯದಲ್ಲಿ ಆರಾಧನೆ ಮಾಡು ವವರನ್ನೂ ಅಳತೆಮಾಡು.
ERVKN   ತರುವಾಯ ದಂಡದಂತಿರುವ ಒಂದು ಅಳತೆಯ ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು: “ಹೋಗು, ದೇವರ ಆಲಯವನ್ನೂ ಯಜ್ಞವೇದಿಕೆಯನ್ನೂ ಅಳತೆಮಾಡು; ಮತ್ತು ಅಲ್ಲಿ ಆರಾಧಿಸುವ ಜನರನ್ನು ಲೆಕ್ಕಹಾಕು.