Bible Language

Revelation 11:14 (NET) New English Translation

Versions

KNV   ಎರಡನೆಯ ಆಪತ್ತು ಕಳೆದುಹೋಯಿತು; ಇಗೋ, ಮೂರನೆಯ ಆಪತ್ತು ಬೇಗನೆ ಬರುತ್ತದೆ.
ERVKN   ಎರಡನೆಯ ಮಹಾವಿಪತ್ತು ಮುಗಿಯಿತು. ಮೂರನೆಯ ಮಹಾವಿಪತ್ತು ಬೇಗನೆ ಬರಲಿದೆ.
IRVKN   * ಪ್ರಕ 8:13; 9:12: ಎರಡನೆಯ ವಿಪತ್ತು ಕಳೆದುಹೋಯಿತು. ಇಗೋ, ಮೂರನೆಯ ವಿಪತ್ತು ಬೇಗನೆ ಬರುತ್ತಿದೆ. ಪ್ರಕ 10:7 ಏಳನೆಯ ತುತ್ತೂರಿ PEPS