Bible Language

Revelation 11:3 (NET) New English Translation

Versions

KNV   ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
ERVKN   ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.”
IRVKN   ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು * ಯೆಶಾ 20:2: ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”