Bible Language

Revelation 20 (NET) New English Translation

Versions

KNV   ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.
ERVKN   ಆಗ ಒಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ದೇವದೂತನು ತಳವಿಲ್ಲದ ಕೂಪದ ಬೀಗದ ಕೈಯನ್ನು ಹೊಂದಿದ್ದನು, ಮತ್ತು ಒಂದು ದೊಡ್ಡ ಸರಪಣಿಯನ್ನೂ ತನ್ನ ಕೈಯಲ್ಲಿ ಹಿಡಿದಿದ್ದನು.