Bible Language

Revelation 20:9 (NET) New English Translation

Versions

KNV   ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.
ERVKN   ಸೈತಾನನ ಸೈನ್ಯವು ಭೂಮಿಯಲ್ಲೆಲ್ಲಾ ಶಿಸ್ತಿನಿಂದ ನಡೆದಾಡಿ ದೇವಜನರ ಶಿಬಿರದ ಸುತ್ತಲೂ ದೇವರ ಪ್ರಿಯ ನಗರದ ಸುತ್ತಲೂ ಒಟ್ಟುಗೂಡಿದರು. ಆದರೆ ಪರಲೋಕದಿಂದ ಇಳಿದು ಬಂದ ಬೆಂಕಿಯು ಸೈತಾನನ ಸೈನ್ಯವನ್ನು ನಾಶಗೊಳಿಸಿತು.
IRVKN   ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ ಯೆಹೆ. 39:6: ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು.