Bible Language

Revelation 21:27 (NET) New English Translation

Versions

KNV   ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
ERVKN   ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ನಗರವನ್ನು ಪ್ರವೇಶಿಸುವರು.