Bible Language

Revelation 2:5 (NET) New English Translation

Versions

KNV   ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು
ERVKN   ಆದುದರಿಂದ ನೀನು ಎಲ್ಲಿಂದ ಬಿದ್ದಿದ್ದೀ ಎಂಬುದನ್ನು ನೆನಪು ಮಾಡಿಕೊ; ಮನಸ್ಸನ್ನು ಪರಿವರ್ತಿಸಿಕೊ. ನೀನು ಮೊದಲು ಮಾಡಿದ ಕಾರ್ಯಗಳನ್ನು ಮಾಡು. ನೀನು ಪರಿವರ್ತನೆಗೊಳ್ಳದಿದ್ದರೆ ನಾನು ನಿನ್ನಲ್ಲಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಬಿಡುತ್ತೇನೆ.