Bible Language

Revelation 6:12 (NET) New English Translation

Versions

KNV   ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
ERVKN   ಕುರಿಮರಿಯು ಆರನೆಯ ಮುದ್ರೆಯನ್ನು ತೆರೆಯುವುದನ್ನು ನಾನು ನೋಡುತ್ತಲೇ ಇದ್ದೆನು. ಆಗ ಮಹಾಭೂಕಂಪವಾಯಿತು. ಸೂರ್ಯನು ಕಪ್ಪು ಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.
IRVKN   ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಪ್ರಕ 11:13; 16:18: ಮಹಾಭೂಕಂಪ ಉಂಟಾಯಿತು. § ಯೆಶಾ 13:10; 24:23 ಸೂರ್ಯನು * ಯೆಶಾ 50. 3: ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.