Bible Language

Revelation 6:5 (NET) New English Translation

Versions

KNV   ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯು--ಬಂದು ನೋಡು ಅನ್ನು ವದನ್ನು ನಾನು ಕೇಳಿದೆನು. ಆಗ ಇಗೋ, ನಾನು ಕಪ್ಪು ಕುದುರೆಯನ್ನು ನೋಡಿದೆನು. ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು.
ERVKN   ಕುರಿಮರಿಯು ಮೂರನೆಯ ಮುದ್ರೆಯನ್ನು ತೆಗೆಯಿತು. ಆಗ ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ನಾನು ಕೇಳಿದೆನು. ನಾನು ನೋಡಿದಾಗ, ನನ್ನ ಮುಂದೆ ಒಂದು ಕಪ್ಪು ಕುದುರೆಯಿರುವುದು ನನಗೆ ಕಾಣಿಸಿತು. ಕುದುರೆಯ ಮೇಲಿದ್ದ ಸವಾರನು ತನ್ನ ಕೈಯಲ್ಲಿ ಎರಡು ತಕ್ಕಡಿಗಳನ್ನು ಹಿಡಿದಿದ್ದನು.