Bible Language

Romans 15:3 (NET) New English Translation

Versions

KNV   ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
ERVKN   ಕ್ರಿಸ್ತನು ಸಹ ತನ್ನ ಜೀವಮಾನದಲ್ಲಿ ತನ್ನ ಹಿತಕ್ಕಾಗಿ ಪ್ರಯತ್ನಿಸಲಿಲ್ಲ. “ನಿನಗೆ ಅವಮಾನ ಮಾಡಿದ ಜನರು ನನಗೂ ಅವಮಾನ ಮಾಡಿದರು” ಎಂಬುದಾಗಿ ಆತನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.
IRVKN   ಯಾಕೆಂದರೆ ಫಿಲಿ. 2:5,8; ಯೋಹಾ 5:30, 6:38 ಕ್ರಿಸ್ತನು ಸಹ ತನ್ನ ಹಿತಕ್ಕಾಗಿ ಚಿಂತಿಸಲಿಲ್ಲ. § ಕೀರ್ತ 69:9 “ದೇವರೇ ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೂ ಬಂದವು” ಎಂದು ಬರೆದಿದೆಯಲ್ಲಾ.