Bible Language

Romans 1:11 (NET) New English Translation

Versions

KNV   ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
ERVKN   ನಾನು ನಿಮ್ಮನ್ನು ನೋಡಲು, ನಿಮ್ಮನ್ನು ಬಲಗೊಳಿಸಲು, ನಿಮಗೆ ಆತ್ಮಿಕ ಉಡುಗೊರೆಯನ್ನು ಕೊಡಲು ಅತ್ಯಾಸಕ್ತಿ ಉಳ್ಳವನಾಗಿದ್ದೇನೆ.
IRVKN   11-12 ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ರೋಮಾ. 15:22-23 ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. PEPS