Bible Language

Romans 3:2 (NET) New English Translation

Versions

KNV   ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
ERVKN   ಹೌದು, ಯೆಹೂದ್ಯರಿಗೆ ಅನೇಕ ವಿಶೇಷತೆಗಳಿವೆ. ಎಲ್ಲಕ್ಕಿಂತಲೂ ಅತಿಮುಖ್ಯವಾದದ್ದೇನೆಂದರೆ, ದೇವರು ಯೆಹೂದ್ಯರಲ್ಲಿ ಭರವಸವಿಟ್ಟು ತನ್ನ ಉಪದೇಶಗಳನ್ನು ಅವರಿಗೆ ಕೊಟ್ಟನು.
IRVKN   ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ * ಧರ್ಮೋ 4:8, ಕೀರ್ತ 147:19-20, ಅ. ಕೃ. 7:38 ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.