Bible Language

Romans 7:15 (NET) New English Translation

Versions

KNV   ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.
ERVKN   ನಾನು ಮಾಡುವ ಕಾರ್ಯಗಳು ನನಗೇ ಅರ್ಥವಾಗುವುದಿಲ್ಲ. ನಾನು ಯಾವ ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಇಚ್ಛಿಸುತ್ತೇನೋ ಕಾರ್ಯಗಳನ್ನು ಮಾಡದೆ ನಾನು ದ್ವೇಷಿಸುವ ಕೆಟ್ಟ ಕಾರ್ಯಗಳನ್ನೇ ಮಾಡುತ್ತೇನೆ.
IRVKN   ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, * ರೋಮಾ. 7:18-19 ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ.