Bible Language

Romans 9:27 (NET) New English Translation

Versions

KNV   ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
ERVKN   ಇದಲ್ಲದೆ ಯೆಶಾಯನು ಇಸ್ರೇಲಿನ ಬಗ್ಗೆ ಕೂಗಿ ಹೇಳಿದ್ದಾನೆ: “ಸಮುದ್ರ ತೀರದ ಮರಳಿನಂತೆ ಇಸ್ರೇಲರು ಅಸಂಖ್ಯಾತವಾಗಿರುವರು. ಆದರೆ ಜನರಲ್ಲಿ ಕೆಲವರು ಮಾತ್ರ ರಕ್ಷಣೆ ಹೊಂದುವರು.