Bible Language

Ruth 3:1 (NET) New English Translation

Versions

KNV   ಅವಳ ಅತ್ತೆಯಾದ ನೊವೊಮಿಯು ಅವಳಿಗೆ ನನ್ನ ಮಗಳೇ, ನಿನಗೆ ಒಳ್ಳೇದಾಗುವದಕ್ಕೋಸ್ಕರ ನಾನು ನಿನಗೆ ವಿಶ್ರಾಂತಿ ಯನ್ನು ಹುಡುಕಬೇಕಲ್ಲವೋ?
ERVKN   ರೂತಳ ಅತ್ತೆಯಾದ ನೊವೊಮಿಯು ಅವಳಿಗೆ, “ನನ್ನ ಮಗಳೇ, ನೀನು ಮದುವೆಮಾಡಿಕೊಂಡು ಕುಟುಂಬಸ್ತಳಾಗಿರುವುದು ಎಷ್ಟೋ ಒಳ್ಳೆಯದು.