Bible Language

Song of Solomon 2 (NET) New English Translation

Versions

KNV   ಶಾರೋನಿನ ಗುಲಾಬಿ ಹೂವೂ, ತಗ್ಗುಗಳ ತಾವರೆಯೂ ನಾನೇ.
ERVKN   ನಾನು ಶಾರೋನಿನಲ್ಲಿರುವ ಗುಲಾಬಿ; ತಗ್ಗುಗಳಲ್ಲಿರುವ ತಾವರೆ.
IRVKN   {ನಲ್ಲ} PS ನಾನು ಶಾರೋನಿನ * ಶಾರೋನಿನ ಶಾರೋನ್: ಇಸ್ರಾಯೇಲಿನ ಮೆಡಿಟರೇನಿಯನ್ ಕರಾವಳಿ ಪ್ರಾಂತ್ಯವನ್ನು ಸೂಚಿಸುವ ಸ್ಥಳದ ಹೆಸರಾಗಿದೆ (ಯೆಶಾ 35:2; 65:10). ಆದರೆ ಪದ ವಾಸ್ತವವಾದ ಅರ್ಥವೇನೆಂದರೆ ಬಯಲು ಅಥವಾ ವಿಶಾಲ ಮತ್ತು ಸಮತಟ್ಟಾದ ಮೇಲ್ಮೈ ಪ್ರದೇಶ. ನೆಲಸಂಪಿಗೆ,
ತಗ್ಗಿನ ತಾವರೆ.