Bible Language

Song of Solomon 4 (NET) New English Translation

Versions

KNV   ಇಗೋ, ನನ್ನ ಪ್ರಿಯಳೇ, ನೀನು ಸುಂದರಿಯು! ಇಗೋ, ನೀನು ಸುಂದರಿಯು! ನಿನ್ನ ಮುಸುಕಿನೊಳಗೆ ನಿನಗೆ ಪಾರಿವಾಳದ ಕಣ್ಣುಗ ಳಿವೆ. ನಿನ್ನ ಕೂದಲು ಗಿಲ್ಯಾದಿನ ಪರ್ವತದಲ್ಲಿ ಕಾಣ ಲ್ಪಡುವ ಮೇಕೆ ಮಂದೆಯ ಹಾಗೆ ಇದೆ.
ERVKN   ನನ್ನ ಪ್ರಿಯಳೇ, ನೀನು ಬಹಳ ಸುಂದರಿ! ನೀನು ರೂಪವತಿ! ಮುಸುಕಿನೊಳಗಿರುವ ನಿನ್ನ ಕಣ್ಣುಗಳು ಕೋಮಲವಾದ ಪಾರಿವಾಳಗಳಂತಿವೆ. ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಇಳಿಜಾರುಗಳಲ್ಲಿ ನೃತ್ಯವಾಡುತ್ತಿರುವ ಆಡುಮಂದೆಯಂತೆ ಬಳಕುತ್ತಿದೆ.
IRVKN   ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ!
ಆಹಾ, ನೀನು ಎಷ್ಟು ಸುಂದರಿ!
ಮುಸುಕಿನೊಳಗಿನ ನಿನ್ನ ನೇತ್ರಗಳು ಪಾರಿವಾಳಗಳು,
ನಿನ್ನ ಕೂದಲು ಗಿಲ್ಯಾದ್ ಬೆಟ್ಟದಿಂದ ಇಳಿದು ಹೋಗುವ ಆಡಿನ ಮಂದೆ.