Bible Language

Song of Solomon 5:1 (NET) New English Translation

Versions

KNV   ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
ERVKN   ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧ ದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! ಪ್ರೀತಿಯಿಂದ ಮತ್ತರಾಗಿ!