Bible Language

Song of Solomon 5:6 (NET) New English Translation

Versions

KNV   ನಾನು ನನ್ನ ಪ್ರಿಯನಿಗೆ ಕದತೆರೆದೆನು; ಆದರೆ ನನ್ನ ಪ್ರಿಯನು ಹಿಂದಿರುಗಿ ಹೋಗಿದ್ದನು. ಅವನು ಮಾತನಾಡಿದಾಗ ನನ್ನ ಪ್ರಾಣವು ಸತ್ತಂತಿತ್ತು; ಅವನನ್ನು ಹುಡುಕಿದೆನು; ಸಿಕ್ಕದೆ ಹೋದನು; ಅವನನ್ನು ಕರೆದೆನು; ಪ್ರತ್ಯುತ್ತರ ಕೊಡದೆ ಹೋದನು.
ERVKN   ನಾನು ನನ್ನ ಪ್ರಿಯನಿಗಾಗಿ ಕದತೆರೆಯುವಷ್ಟರಲ್ಲಿ ನನ್ನ ಪ್ರಿಯನು ಹೊರಟುಹೋಗಿದ್ದನು! ಅವನು ಇಲ್ಲದಿರುವುದನ್ನು ಕಂಡು ನನ್ನ ಹೃದಯವು ಕುಸಿದುಹೋಯಿತು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ.
IRVKN   ನನ್ನ ಇನಿಯನಿಗೆ ಕದ ತೆಗೆದೆನು,
ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು.
ನನ್ನೆದೆಯ ಬಡಿತವೇ ನಿಂತಂತಾಯಿತು ಅವನ ದನಿಗೆ.
ಎಷ್ಟು ಹುಡುಕಿದರೂ ಸಿಕ್ಕಲಿಲ್ಲ ಅವನು, ಎಷ್ಟು ಕೂಗಿದರೂ ಉತ್ತರವಿಲ್ಲ.