Bible Language

Zechariah 12:11 (NET) New English Translation

Versions

KNV   ಮೆಗಿದ್ದೋವಿನ ತಗ್ಗಿನಲ್ಲಾದ ಹದದ್‌ ರಿಮ್ಮೊನಿನ ಗೋಳಾಟದ ಹಾಗೆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು.
ERVKN   ಜೆರುಸಲೇಮಿನಲ್ಲಿ ಗೋಳಾಟವೂ ದುಃಖವೂ ತುಂಬುವ ಕಾಲವು ಬರುವದು. ಅದು ಮೆಗಿದ್ದೋ ತಗ್ಗಿನಲ್ಲಿ ಹದದ್ ರಿಮ್ಮೋನನು ಸತ್ತಾಗ ಜನರು ಗೋಳಾಡಿದ ಸಮಯದಂತೆ ಇರುವದು.
IRVKN   ಮೆಗಿದ್ದೋವಿನ ತಗ್ಗಿನೊಳಗೆ ಹದದ್ ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇಮಿನಲ್ಲಿ ದಿನ ದೊಡ್ಡ ಗೋಳಾಟವಾಗುವುದು. PEPS