Bible Language

Zechariah 12:4 (NET) New English Translation

Versions

KNV   ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು.
ERVKN   ಆದರೆ ಸಮಯದಲ್ಲಿ ನಾನು ಅವರ ಕುದುರೆಗಳನ್ನು ಬೆಚ್ಚಿ ಬೀಳುವಂತೆ ಮಾಡುವೆನು. ಅದರ ಸವಾರನು ಭಯಗೊಳ್ಳುವನು. ಶತ್ರುವಿನ ಎಲ್ಲಾ ಕುದುರೆಗಳನ್ನು ನಾನು ಕುರುಡು ಮಾಡುವೆನು. ಆದರೆ ನಾನು ಕಣ್ಣು ತೆರೆದು ಯೆಹೂದ ವಂಶವನ್ನು ಸಂರಕ್ಷಿಸುವೆನು.