Bible Language

Zechariah 14:4 (NET) New English Translation

Versions

KNV   ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
ERVKN   ಅದೇ ಸಮಯದಲ್ಲಿ ಜೆರುಸಲೇಮಿಗೆ ಪೂರ್ವದಲ್ಲಿರುವ ಆಲೀವ್ ಮರಗಳ ಬೆಟ್ಟದ ಮೇಲೆ ನಿಂತುಕೊಳ್ಳುವನು. ಬೆಟ್ಟವು ಇಬ್ಭಾಗವಾಗುವದು. ಅದರ ಒಂದು ಭಾಗವು ಉತ್ತರಕ್ಕೆ ಹೋಗುವದು, ಇನ್ನೊಂದು ಭಾಗವು ದಕ್ಷಿಣದ ಕಡೆಗೆ ಹೋಗುವದು.