Bible Language

Zechariah 5:9 (NET) New English Translation

Versions

KNV   ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು.
ERVKN   ಬಳಿಕ ನಾನು ಮೇಲಕ್ಕೆ ನೋಡಿದಾಗ ಕೊಕ್ಕರೆಯಂತೆ ರೆಕ್ಕೆಗಳಿರುವ ಎರಡು ಸ್ತ್ರೀಯರನ್ನು ಕಂಡೆನು. ಅವರು ಹಾರುತ್ತಾ ರೆಕ್ಕೆಗಳಲ್ಲಿಯ ಗಾಳಿಯ ಸಹಾಯದಿಂದ ಬುಟ್ಟಿಯನ್ನು ಎತ್ತಿಕೊಂಡು ಆಕಾಶದಲ್ಲಿ ಹಾರಿಕೊಂಡು ಹೋದರು.
IRVKN   ನಾನು ಕಣ್ಣೆತ್ತಿ ನೋಡಲು, ಆಹಾ ಕೊಕ್ಕರೆಯ ರೆಕ್ಕೆಯಂತಿರುವ ರೆಕ್ಕೆಯುಳ್ಳ ಇಬ್ಬರು ಹೆಂಗಸರು ಕಂಡುಬಂದರು. ಅವರ ರೆಕ್ಕೆಗಳೊಳಗೆ ಗಾಳಿಯು ತುಂಬಿಕೊಂಡಿತ್ತು. ಅವರು ಅಳತೆಯ ಬುಟ್ಟಿಯನ್ನು ಎತ್ತಿಕೊಂಡು ಹಾರಿ ಹೋದರು. PEPS