Bible Language

Zechariah 7 (NET) New English Translation

Versions

KNV   ಅರಸನಾದ ದಾರ್ಯಾವೆಷನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಒಂಭ ತ್ತನೇ ತಿಂಗಳಾದ ಕಿಸ್ಲೇವಿನ ನಾಲ್ಕನೇ ದಿವಸದಲ್ಲಿ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಯಿತು.
ERVKN   ಪರ್ಶಿಯದ ಅರಸನಾದ ದಾರ್ಯಾವೆಷನ ಆಳ್ವಿಕೆಯ ನಾಲ್ಕನೇ ವರುಷದ ಒಂಭತ್ತನೇ ತಿಂಗಳಿನ (ಕಿಸ್ಲೇವ್) ನಾಲ್ಕನೇ ದಿವಸದಲ್ಲಿ ಯೆಹೋವನ ಸಂದೇಶವನ್ನು ಜೆಕರ್ಯನು ಹೊಂದಿದನು.