Bible Language

Zechariah 7:9 (NET) New English Translation

Versions

KNV   ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;
ERVKN   ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: “ನೀವು ಯಾವದು ನ್ಯಾಯವೊ, ಯಾವುದು ಯೋಗ್ಯವೊ, ಅದನ್ನು ಮಾಡಬೇಕು. ನೀವು ಒಬ್ಬರಿಗೊಬ್ಬರು ದಯೆಕರುಣೆಗಳನ್ನು ತೋರಿಸಬೇಕು.
IRVKN   “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,