Bible Language

Zechariah 8:15 (NET) New English Translation

Versions

KNV   ನಾನು ತಿರುಗಿ ದಿವಸಗಳಲ್ಲಿ ಯೆರೂಸಲೇಮಿಗೂ ಯೆಹೂದದ ಮನೆತನದವರಿಗೂ ಒಳ್ಳೇದನ್ನು ಮಾಡಲು ಯೋಚಿಸಿದ್ದೇನೆ; ನೀವು ಭಯ ಪಡಬೇಡಿರಿ.
ERVKN   ಆದರೆ ಈಗ ನನ್ನ ನಿರ್ಧಾರವನ್ನು ಬದಲಾಯಿಸಿದ್ದೇನೆ. ಜೆರುಸಲೇಮಿಗೂ ಯೆಹೂದದ ಜನರಿಗೂ ಒಳ್ಳೆಯದನ್ನೇ ಮಾಡುವೆನು. ಆದುದರಿಂದ ಭಯಪಡಬೇಡಿ.