Bible Language

Zephaniah 2:15 (NET) New English Translation

Versions

KNV   ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
ERVKN   ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳು ಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.
IRVKN   ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು
ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು;
ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ!
ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ. PE