Versions
KNV ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.
ERVKN ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಪವಿತ್ರಾತ್ಮನ ವರವು ಕಾಣಬಲ್ಲದು. ಇತರರಿಗೆ ಸಹಾಯ ಮಾಡಲೆಂದು ಪವಿತ್ರಾತ್ಮನು ವರವನ್ನು ಕೊಡುತ್ತಾನೆ.
IRVKN ಆದರೆ * ಎಫೆ 4:7, ರೋಮಾ. 12:3 ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿವೆ.