Bible Language

1 Corinthians 8:13 (NLV) New Life Verson

Versions

KNV   ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
ERVKN   ಹೀಗಿರಲಾಗಿ, ನಾನು ತಿನ್ನುವ ಆಹಾರವು ನನ್ನ ಸಹೋದರನನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ. ನನ್ನ ಸಹೋದರನ ಪಾಪಕ್ಕೆ ನಾನು ಕಾರಣನಾಗಬಾರದೆಂದು ನಾನು ಮಾಂಸ ತಿನ್ನುವುದನ್ನು ನಿಲ್ಲಿಸುತ್ತೇನೆ.
IRVKN   * ರೋಮಾ. 4:13,21 ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ. PE