Versions
KNV ಆದರೂ ಕರ್ತನಲ್ಲಿ ಸ್ತ್ರೀಯಿಲ್ಲದೆ ಪುರುಷನೂ ಪುರುಷನಿಲ್ಲದೆ ಸ್ತ್ರೀಯೂ ಇಲ್ಲ.
ERVKN ಆದರೆ ಪ್ರಭುವಿನ ದೃಷ್ಟಿಯಲ್ಲಿ ಸ್ತ್ರೀಯು ಪುರುಷನಿಗೆ ಎಷ್ಟು ಮುಖ್ಯವೋ ಪುರುಷನೂ ಸ್ತ್ರೀಗೆ ಅಷ್ಟೇ ಮುಖ್ಯ.
IRVKN ಆದರೂ ‡ ಗಲಾ. 3:28 ಕರ್ತನ ವಿಷಯದಲ್ಲಿ ಪುರುಷರಿಲ್ಲದೆ ಸ್ತ್ರೀಯರೂ, ಸ್ತ್ರೀಯರಿಲ್ಲದೆ ಪುರುಷರೂ ಇಲ್ಲ.