Bible Language

1 Corinthians 11:18 (NLV) New Life Verson

Versions

KNV   ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
ERVKN   ಮೊದಲನೆಯದಾಗಿ, ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಪಂಗಡಗಳಿರುವುದಾಗಿ ಕೇಳಿದ್ದೇನೆ. ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
IRVKN   ಹೇಗೆಂದರೆ ಮೊದಲನೆಯದಾಗಿ ನೀವು ಸಭೆಯಾಗಿ ಸೇರಿಬರುವಾಗ * 1 ಕೊರಿ 1:10-12; 3:3 ನಿಮ್ಮಲ್ಲಿ ಭಿನ್ನತೆ, ಭೇದಗಳು ಉಂಟಾಗುತ್ತವೆಂದು ಕೇಳಿದ್ದೇನೆ. ಮತ್ತು ಇದು ನಿಜವೆಂದು ಸ್ವಲ್ಪ ಮಟ್ಟಿಗೆ ನಂಬುತ್ತೇನೆ.