Bible Language

1 Corinthians 9:11 (NLV) New Life Verson

Versions

KNV   ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ?
ERVKN   ನಾವು ನಿಮ್ಮ ಮಧ್ಯದಲ್ಲಿ ಆತ್ಮಿಕ ಬೀಜವನ್ನು ಬಿತ್ತಿದೆವು. ಆದ್ದರಿಂದ ಜೀವನಕ್ಕೆ ಬೇಕಾದ ದೈನಂದಿನ ಅಗತ್ಯತೆಗಳನ್ನು ನಿಮ್ಮಿಂದ ನಾವು ಪಡೆದುಕೊಳ್ಳಬೇಕು. ಖಂಡಿತವಾಗಿ ಇದು ಹೆಚ್ಚೇನೂ ಅಲ್ಲ.
IRVKN   ರೋಮಾ. 15:27; ಗಲಾ. 6:6 ನಾವು ನಿಮ್ಮಲ್ಲಿ ಆತ್ಮೀಕವಾದ ಬೀಜವನ್ನು ಬಿತ್ತಿದ ಮೇಲೆ ನಿಮ್ಮಿಂದ ಭೌತಿಕವಾದ ಪೈರನ್ನು ಕೊಯ್ಯುವುದು ದೊಡ್ಡ ವಿಷಯವೋ?