Bible Language

1 John 4:4 (NLV) New Life Verson

Versions

KNV   ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
ERVKN   ನನ್ನ ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರು. ಆದ್ದರಿಂದ ನೀವು ಅವರನ್ನು (ಸುಳ್ಳುಬೋಧಕರು) ಸೋಲಿಸಿ ದ್ದೀರಿ. ಏಕೆಂದರೆ ನಿಮ್ಮಲ್ಲಿರುವಾತನು (ದೇವರು) ಲೋಕದ ಜನರಲ್ಲಿರುವವನಿಗಿಂತ (ಸೈತಾನ) ದೊಡ್ಡವನಾಗಿದ್ದಾನೆ.
IRVKN   ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.