Bible Language

1 Kings 16:9 (NLV) New Life Verson

Versions

KNV   ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.
ERVKN   ಜಿಮ್ರಿಯು ಏಲನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು. ಏಲನ ರಥಬಲದ ಅರ್ಧಭಾಗಕ್ಕೆ ಜಿಮ್ರಿಯು ಅಧಿಪತಿ. ಆದರೆ ಏಲನ ವಿರುದ್ಧ ಜಿಮ್ರಿಯು ಸಂಚುಮಾಡಿದನು. ರಾಜನಾದ ಏಲನು ತಿರ್ಚದಲ್ಲಿದ್ದನು. ಅವನು ಅರ್ಚನ ಮನೆಯಲ್ಲಿ ಕುಡಿದು ಮತ್ತನಾದನು. ಅರ್ಚನು ತಿರ್ಚದಲ್ಲಿದ್ದ ಅರಮನೆಯ ಮೇಲ್ವಿಚಾರಕ.
IRVKN   ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿದನು. ಅರಸನು ತಿರ್ಚದಲ್ಲಿ ತನ್ನ ಅರಮನೆಯ ಮೇಲ್ವಿಚಾರಕನಾದ ಅರ್ಚನೆಂಬುವವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ ಜಿಮ್ರಿಯು ಅಲ್ಲಿಗೆ ಹೋದನು.