Bible Language

1 Kings 18:14 (NLV) New Life Verson

Versions

KNV   ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದು ಹಾಕುವ ಹಾಗೆ ಇಗೋ, ಎಲೀಯನು ಇದ್ದಾನೆಂದು ನೀನು ಹೋಗಿ ಅವನಿಗೆ ಹೇಳೆಂಬದಾಗಿ ನೀನು ಹೇಳುತ್ತಿ ಅಂದನು.
ERVKN   ಈಗ ನಿನ್ನ ಅಪೇಕ್ಷೆಯಂತೆ ನಾನು ಹೋಗಿ, ನೀನು ಇಲ್ಲಿರುವೆ ಎಂಬುದನ್ನು ರಾಜನಿಗೆ ತಿಳಿಸಿದರೆ, ರಾಜನು ನನ್ನನ್ನು ಕೊಂದು ಹಾಕುತ್ತಾನೆ” ಎಂದು ಹೇಳಿದನು.
IRVKN   ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆ ಎಂಬುದಾಗಿ ನಿನ್ನ ಒಡೆಯನಿಗೆ ತಿಳಿಸು ಎಂದು ಆಜ್ಞಾಪಿಸುತ್ತಿರುವೆಯಲ್ಲಾ. ಅವನು ನನ್ನನ್ನು ಕೊಲ್ಲುವನಲ್ಲವೋ?” ಎಂದು ಉತ್ತರಕೊಟ್ಟನು.