Bible Language

1 Kings 1:2 (NLV) New Life Verson

Versions

KNV   ಆದದರಿಂದ ಅವನ ಸೇವಕರು ಅವನಿಗೆ--ಅರಸನಾದ ನಮ್ಮ ಒಡೆಯನಿ ಗೋಸ್ಕರ ಕನ್ನಿಕೆಯನ್ನು ಹುಡುಕುವೆವು; ಅವಳು ಅರಸನ ಬಳಿಯಲ್ಲಿ ನಿಂತು ಅವನನ್ನು ಆದರಿಸಿ ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ ಅವನ ಮಗ್ಗುಲಲ್ಲಿ ಮಲಗಲಿ ಅಂದರು.
ERVKN   ಆದುದರಿಂದ ಅವನ ಸೇವಕರು ಅವನಿಗೆ, “ನಾವು ನಿನ್ನ ಆರೈಕೆಗಾಗಿ ಒಬ್ಬ ಯುವಕನ್ನಿಕೆಯನ್ನು ಹುಡುಕುವೆವು. ಅವಳು ನಿನ್ನನ್ನು ಒತ್ತರಿಸಿಕೊಂಡು ಮಲಗಿ ಬೆಚ್ಚಗಿಡುತ್ತಾಳೆ” ಎಂದು ಹೇಳಿದರು.
IRVKN   ಆದುದರಿಂದ ಅವನ ಸೇವಕರು ಅವನಿಗೆ, “ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ಯೆಯನ್ನು ಹುಡುಕಿತರುವೆವು. ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ನಿನ್ನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಪಕ್ಕದಲ್ಲಿ ಮಲಗುವುದರಿಂದ ನಿಮಗೆ ಬೆಚ್ಚಗಾಗುವುದು” ಎಂದು ಹೇಳಿದರು.