Bible Language

1 Kings 20:42 (NLV) New Life Verson

Versions

KNV   ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.
ERVKN   ಬಳಿಕ ಪ್ರವಾದಿಯು ರಾಜನಿಗೆ, “ಯೆಹೋವನು ನಿನಗೆ ಇಂತೆನ್ನುತ್ತಾನೆ, ‘ನಾನು ಸಂಹರಿಸೆಂದು ಹೇಳಿದ ಮನುಷ್ಯನನ್ನು ನೀನು ಸ್ವತಂತ್ರನಾಗಿಸಿದೆ. ಆದ್ದರಿಂದ ಅವನಿಗೆ ಸಂಭವಿಸಬೇಕಾದದ್ದು ನಿನಗೆ ಸಂಭವಿಸುವುದು. ನೀನು ಸಾಯುವೆ! ಶತ್ರುಗಳಿಗೆ ಸಂಭವಿಸಬೇಕಾದದ್ದು ನಿನ್ನ ಜನರಿಗೆ ಸಂಭವಿಸುವುದು. ನಿನ್ನ ಜನರು ಸಾಯುತ್ತಾರೆ!”‘ ಎಂದು ಹೇಳಿದನು.
IRVKN   ಆಗ ಪ್ರವಾದಿಯು ಅರಸನಿಗೆ, “ಸಂಹರಿಸಬೇಕೆಂದು ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟಿದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು. ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.