Bible Language

1 Peter 5:2 (NLV) New Life Verson

Versions

KNV   ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
ERVKN   ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.
IRVKN   ಯೋಹಾ 21:16; ಅ. ಕೃ. 20:28; ಪ್ರಕ 7:17: ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. § ಫಿಲೆ. 14: ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, * 1 ತಿಮೊ. 3:8; ತೀತ. 1:7: ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.