Bible Language

2 Chronicles 11 (NLV) New Life Verson

Versions

KNV   ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ ಅವನು ತನಗೆ ರಾಜ್ಯವನ್ನು ತಿರಿಗಿ ಬರಮಾಡುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಯೆಹೂದ ಬೆನ್ಯಾ ವಿಾನಿನವರೊಳಗಿಂದ ಯುದ್ಧಮಾಡತಕ್ಕವರಾಗಿರುವ ಆಯಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನ ರನ್ನು ಕೂಡಿಸಿದಾಗ
ERVKN   ರೆಹಬ್ಬಾಮನು ಜೆರುಸಲೇಮಿಗೆ ಬಂದು ಯೆಹೂದ ಮತ್ತು ಬೆನ್ಯಾಮೀನ್ ಕುಲದ ಒಂದು ಲಕ್ಷ ಎಂಭತ್ತುಸಾವಿರ ಮಂದಿ ನುರಿತ ಸೈನಿಕರನ್ನು ಒಟ್ಟು ಸೇರಿಸಿದನು. ಇಸ್ರೇಲರೊಂದಿಗೆ ಯುದ್ಧಮಾಡಿ ಅವರ ರಾಜ್ಯವನ್ನು ಮತ್ತೆ ಪಡೆದುಕೊಳ್ಳಬೇಕೆಂಬುದೇ ಅವನ ಉದ್ದೇಶವಾಗಿತ್ತು.
IRVKN   ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೂ, ರಾಜ್ಯವನ್ನು ತಿರುಗಿ ತನ್ನ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.