Bible Language

2 Kings 25:5 (NLV) New Life Verson

Versions

KNV   ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು.
ERVKN   ಬಾಬಿಲೋನ್ ಸೇನೆಯು ರಾಜನಾದ ಚಿದ್ಕೀಯನನ್ನು ಅಟ್ಟಿಸಿಕೊಂಡು ಹೋಗಿ, ಅವನನ್ನು ಜೆರಿಕೊವಿನ ಸಮೀಪದಲ್ಲಿ ಹಿಡಿದರು.
IRVKN   ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬಯಲಿನಲ್ಲಿ ಅವನನ್ನು ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿ ಹೋಗಿದ್ದರು.