Bible Language

2 Chronicles 11:10 (NLV) New Life Verson

Versions

KNV   ಚೋರ್ಗ ಅಯ್ಯಾಲೋನ್‌ ಹೆಬ್ರೋನ್‌ ಕಟ್ಟಿಸಿದನು. ಇವು ಯೆಹೂದ ಬೆನ್ಯಾ ವಿಾನ್‌ ಪ್ರಾಂತ್ಯಗಳಲ್ಲಿ ಕೋಟೆಯುಳ್ಳ ಪಟ್ಟಣ ಗಳಾಗಿವೆ.
ERVKN   ಚೊರ್ಗ, ಅಯ್ಯಾಲೋನ್ ಮತ್ತು ಹೆಬ್ರೋನ್ ಎಂಬ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತದ ಪಟ್ಟಣಗಳನ್ನು ದುರಸ್ತಿಪಡಿಸಿ ಭದ್ರಪಡಿಸಲಾಯಿತು.
IRVKN   ಚೊರ್ಗ, ಅಯ್ಯಾಲೋನ್, ಹೆಬ್ರೋನ್. ಕೋಟೆಕೊತ್ತಲುಗಳುಳ್ಳ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಾಗಿದ್ದವು.