Bible Language

2 Chronicles 11:12 (NLV) New Life Verson

Versions

KNV   ಪ್ರತಿ ಪಟ್ಣಣದಲ್ಲಿ ಖೇಡ್ಯಗಳನ್ನೂ ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾವಿಾನಿನವರು ಅವನ ಕಡೆ ಇದ್ದದ್ದರಿಂದ ಅವುಗಳನ್ನು ಬಹಳ ಭದ್ರಪಡಿಸಿದನು.
ERVKN   ಪ್ರತಿಯೊಂದು ಪಟ್ಟಣದಲ್ಲಿಯೂ ಈಟಿಗಳನ್ನು ಮತ್ತು ಗುರಾಣಿಗಳನ್ನು ಸಂಗ್ರಹಿಸಿಟ್ಟನು; ಹೀಗೆ ಎಲ್ಲಾ ಪಟ್ಟಣಗಳನ್ನು ಭದ್ರಪಡಿಸಿದನು. ರೆಹಬ್ಬಾಮನು ಯೆಹೂದದ ಮತ್ತು ಬೆನ್ಯಾಮೀನನ ಜನರನ್ನು ಮತ್ತು ಪಟ್ಟಣಗಳನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಂಡನು.
IRVKN   ಪ್ರತಿಯೊಂದು ಪಟ್ಟಣದಲ್ಲಿ ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿ, ಅವುಗಳನ್ನು ಮತ್ತಷ್ಟು ಭದ್ರಪಡಿಸಿದನು. ಯೆಹೂದ ಬೆನ್ಯಾಮೀನ್ ಕುಲಗಳು ಅವನ ಸ್ವಾಧೀನದಲ್ಲಿದ್ದವು.