Bible Language

2 Chronicles 11:13 (NLV) New Life Verson

Versions

KNV   ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು.
ERVKN   ಇಸ್ರೇಲ್ ಪ್ರಾಂತ್ಯದಲ್ಲಿದ್ದ ಯಾಜಕರೂ ಲೇವಿಯರೂ ರೆಹಬ್ಬಾಮನನ್ನು ಸೇರಿಕೊಂಡರು.
IRVKN   ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರೂ ಮತ್ತು ಲೇವಿಯರೂ ಅವನೊಡನೆ ಬಂದು ಸೇರಿಕೊಂಡರು.