Bible Language

2 Chronicles 13:14 (NLV) New Life Verson

Versions

KNV   ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು.
ERVKN   ಅಬೀಯನ ಸೈನ್ಯವು ಸುತ್ತಲೂ ನೋಡಿದಾಗ ವೈರಿಗಳ ಸೈನ್ಯವು ಮುಂದೆಯೂ ಹಿಂದೆಯೂ ಯುದ್ಧಮಾಡುತ್ತಿರುವದನ್ನು ನೋಡಿ ಯೆಹೋವನನ್ನು ಕೂಗಿದರು. ಯಾಜಕರು ತುತ್ತೂರಿಯನ್ನೂದಿದರು.
IRVKN   ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತ್ತೂರಿಗಳನ್ನು ಊದಿದರು.