Bible Language

2 Chronicles 13:5 (NLV) New Life Verson

Versions

KNV   ಇಸ್ರಾಯೇಲಿನ ದೇವರಾದ ಕರ್ತನು ಇಸ್ರಾ ಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀ ದನಿಗೆ, ಅವನಿಗೂ ಅವನ ಮಕ್ಕಳಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟನೆಂದು ನೀವು ತಿಳಿಯ ತಕ್ಕ ದ್ದಲ್ಲವೋ?
ERVKN   ಇಸ್ರೇಲರ ದೇವರಾದ ಯೆಹೋವನು ದಾವೀದನಿಗೂ ಅವನ ಗಂಡುಮಕ್ಕಳಿಗೂ ನಿರಂತರವಾಗಿ ಇಸ್ರೇಲನ್ನು ಆಳಲು ಉಪ್ಪಿನ ಒಡಂಬಡಿಕೆಯ ಮೂಲಕ ಅಧಿಕಾರ ಕೊಟ್ಟಿದ್ದಾನೆಂದು ನಿಮಗೆ ತಿಳಿದಿರಬೇಕು.
IRVKN   ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?