Bible Language

2 Chronicles 15:10 (NLV) New Life Verson

Versions

KNV   ಹೀಗೆಯೇ ಆಸನ ಆಳಿಕೆಯ ಹದಿನೈದನೇ ವರುಷದ ಮೂರನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿ ಕೊಂಡರು.
ERVKN   ಅವರೆಲ್ಲರೂ ಆಸನ ಆಳ್ವಿಕೆಯ ಹದಿನೈದನೆಯ ವರುಷದ ಮೂರನೆಯ ತಿಂಗಳಲ್ಲಿ ಜೆರುಸಲೇಮಿನಲ್ಲಿ ಸೇರಿಬಂದರು.
IRVKN   ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಯೆರೂಸಲೇಮಿಗೆ ಒಟ್ಟಾಗಿ ಕೂಡಿ ಬಂದರು.