Bible Language

2 Chronicles 15:17 (NLV) New Life Verson

Versions

KNV   ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.
ERVKN   ಆದರೂ ಯೆಹೂದದ ಎಲ್ಲಾ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ, ಆದರೆ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ನಂಬಿಗಸ್ತನಾಗಿದ್ದನು.
IRVKN   ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು.