Bible Language

2 John 1 (NLV) New Life Verson

Versions

KNV   ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.
ERVKN   ಸಭಾಹಿರಿಯನು, ದೇವರಿಂದ ಆಯ್ಕೆಯಾದ ಅಮ್ಮನವರಿಗೆ ಮತ್ತು ಆಕೆಯ ಮಕ್ಕಳಿಗೆ ಬರೆಯುವ ಪತ್ರ. ನಾನು ನಿಮ್ಮೆಲ್ಲರನ್ನು ಸತ್ಯದಲ್ಲಿ ಪ್ರೀತಿಸುತ್ತೇನೆ. ಸತ್ಯವನ್ನು ತಿಳಿದಿರುವ ಜನರೆಲ್ಲರೂ ಸಹ ನಿಮ್ಮನ್ನು ಪ್ರೀತಿಸುತ್ತಾರೆ.
IRVKN   {ಪೀಠಿಕೆ} PS * 3 ಯೋಹಾ 1: ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಕೆಲವರು ಸಭೆಗೆ ಎಂದು ಅರ್ಥಮಾಡಿಕೊಳ್ಳುತ್ತಾರೆ. ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;