Bible Language

2 Kings 1:15 (NLV) New Life Verson

Versions

KNV   ಆಗ ಕರ್ತನ ದೂತನು ಎಲೀಯನಿಗೆ--ಅವನ ಸಂಗಡ ಇಳಿದು ಹೋಗು; ಅವನಿಗೆ ಭಯಪಡಬೇಡ ಅಂದನು.
ERVKN   ಯೆಹೋವನ ದೂತನು ಎಲೀಯನಿಗೆ, “ಸೇನಾಧಿಪತಿಯೊಡನೆ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದನು. ಎಲೀಯನು ರಾಜನಾದ ಅಹಜ್ಯನನ್ನು ನೋಡಲು ಸೇನಾಧಿಪತಿಯೊಡನೆ ಹೋದನು.
IRVKN   ಆಗ ಯೆಹೋವನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.