Bible Language

2 Kings 1:3 (NLV) New Life Verson

Versions

KNV   ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ?
ERVKN   ಆದರೆ ಯೆಹೋವನ ದೂತನೊಬ್ಬನು ತಿಷ್ಬೀಯನಾದ ಎಲೀಯನಿಗೆ, “ರಾಜನಾದ ಅಹಜ್ಯನು ಸಮಾರ್ಯದಿಂದ ಕೆಲವು ಸಂದೇಶಕರನ್ನು ಕಳುಹಿಸಿದ್ದಾನೆ. ನೀನು ಹೋಗಿ ಅವರನ್ನು ಭೇಟಿಯಾಗಿ ಅವರಿಗೆ, ‘ಇಸ್ರೇಲಿನಲ್ಲಿಯೂ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ ಪ್ರಶ್ನೆಗಳನ್ನು ಕೇಳುವುದೇಕೆ?
IRVKN   ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?